ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
12ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ