ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ