೨ ಅರಸುಗಳು 4:13

ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 4

11ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ

12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.

13ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.

14ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.

15ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.

೨ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी