ಲೂಕನು 3:19

ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ

ಸಂದರ್ಭದೊಂದಿಗೆ ಓದಿ · ಲೂಕನು 3

17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.

18ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.

19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ

20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.

21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी