ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
9ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ