ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ