ವಿಮೋಚನಕಾಂಡ 4:25

ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 4

23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.

24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.

25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.

26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.

27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.

ವಿಮೋಚನಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी