ರೋಮಾಪುರದವರಿಗೆ 4:8

ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 4

6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.

7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;

8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.

9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.

10ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ರೋಮಾಪುರದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी