ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
22ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
23ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ