ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
21ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ