ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
22ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ