೧ ಪೂರ್ವಕಾಲವೃತ್ತಾಂತ 25:5

ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 25

3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.

5ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.

6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.

7ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.

೧ ಪೂರ್ವಕಾಲವೃತ್ತಾಂತ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी