ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
5ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ