ಯೋಹಾನನು 13:19

ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 13

17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

19ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.

20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.

21ಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी