ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--
1ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--
2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ