ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
7ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು
9ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
11ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ