ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ