ಅರಣ್ಯಕಾಂಡ 13:2

ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 13

1ಕರ್ತನು ಮೋಶೆಯ ಸಂಗಡ ಮಾತನಾಡಿ

2ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.

3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.

4ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,

ಅರಣ್ಯಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी