ಎಫೆಸದವರಿಗೆ 1:14

ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 1

12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.

13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.

15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ

16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಎಫೆಸದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी