ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
2ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ