ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.
24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.
25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ