ಲೂಕನು 1:4

ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.

ಸಂದರ್ಭದೊಂದಿಗೆ ಓದಿ · ಲೂಕನು 1

2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ

3ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;

4ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.

5ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.

6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಲೂಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी