೨ ಅರಸುಗಳು 15:24

ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 15

22ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;

23ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.

24ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.

25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.

26ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

೨ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी