ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
16ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ