ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
19ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ