ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,
7ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.
8ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.
9ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು,
10ನಾಲ್ಕನೆಯವನು ಮಷ್ಮನ್ನನು, ಐದನೆಯವನು ಯೆರೆವಿಾಯನು,
11ಆರನೆಯವನು ಅತ್ತೈಯು, ಏಳನೆ ಯವನು ಎಲೀಯೇಲನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ