ಯೋಹಾನನು 18:37

ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು

ಸಂದರ್ಭದೊಂದಿಗೆ ಓದಿ · ಯೋಹಾನನು 18

35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.

36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.

37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು

38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.

ಯೋಹಾನನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी