ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
9ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
13ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ