ಯಾಜಕಕಾಂಡ 25:39

ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

37ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.

38ನಿನಗೆ ಕಾನಾನ್‌ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.

39ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.

40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.

41ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी