ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
6ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
7ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ