ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ