ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
7ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ