ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
24ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ