ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
1ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ