ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.
25ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
26ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ