ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
8ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
9ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
11ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ