ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ