ಯಾಜಕಕಾಂಡ 27:8

ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.

7ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.

8ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.

9ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.

10ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी