ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ