ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ