ಯೆಶಾಯ 37:34

ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 37

32ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್‌ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.

33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.

34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.

35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.

36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी