ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
34ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
35ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ