ಅಪೊಸ್ತಲರ ಕೃತ್ಯಗಳು 3:17

ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 3

15ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.

16ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

17ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.

18ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೊಸ್ತಲರ ಕೃತ್ಯಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी