ಆದಿಕಾಂಡ 5:29

ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 5

ಆದಿಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी