ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
1ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.
2ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
3ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ