ಯೋಹಾನನು 13:31

ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 13

29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.

30ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.

31ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

32ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.

33ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी