ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
2ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ