ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
41ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
42ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ