೧ ಸಮುವೇಲನು 11:4

ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 11

2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.

3ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.

4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.

5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.

6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ

೧ ಸಮುವೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी