ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ